ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಭಾರತ ಸೇರಿದಂತೆ 4 ದೇಶಗಳ 60,000 ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಪ್ಯಾಕೇಜ್

ಬೆಂಗಳೂರು: ಜಾಗತಿಕ ಐಟಿ ದಿಕ್ಸೂಚಿ ಮೈಕ್ರೋಸಾಫ್ಟ್ ಕಂಪನಿಯು ತನ್ನ ಉದ್ಯೋಗಿಗಳಿಗೆ ಭಾರೀ ಶಾಕ್ ನೀಡಿದೆ. ಭಾರತ, ಅಮೆರಿಕ (US), ಬ್ರಿಟನ್ (UK) ಮತ್ತು ಕೆನಡಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 60,000 ಉದ್ಯೋಗಿಗ...

· ಬೆಂಗಳೂರು ನಗರ
Microsoft ಉದ್ಯೋಗಿಗಳಿಗೆ ಬಿಗ್ ಶಾಕ್: ಭಾರತ ಸೇರಿ 4 ದೇಶಗಳ 60,000 ಟೆಕ್ಕಿಗಳಿಗೆ ಸ್ವಯಂ ನಿವೃತ್ತಿ ಪ್ಯಾಕೇಜ್ ಘೋಷಿಸಿದ ಮೈಕ್ರೋಸಾಫ್ಟ್, ಟೆಕ್ ಲೋಕದಲ್ಲಿ ಸಂಚಲನ..!
ಹಂಚಿಕೊಳ್ಳಿ:

ಮೈಕ್ರೋಸಾಫ್ಟ್ ಕಂಪನಿಯು ಭಾರತ, ಅಮೆರಿಕ, ಬ್ರಿಟನ್ ಮತ್ತು ಕೆನಡಾದಲ್ಲಿರುವ ಸುಮಾರು 60,000 ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿರ್ಗಮನ ಯೋಜನೆಯನ್ನು ಘೋಷಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಬಂಡವಾಳ ಹೂಡಿಕೆ ಮತ್ತು ವೆಚ್ಚ ನಿರ್ವಹಣೆಯ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಆಮಿ ಕೋಲ್ಮನ್ ತಿಳಿಸಿದ್ದಾರೆ. ಭಾರತದಲ್ಲಿರುವ ಅರ್ಹ ಉದ್ಯೋಗಿಗಳು ಈ ಪ್ರಸ್ತಾವವನ್ನು ಸ್ವೀಕರಿಸಲು ಡಿಸೆಂಬರ್ 1ರವರೆಗೆ ಸಮಯಾವಕಾಶ ನೀಡಲಾಗಿದೆ. ಯೋಜನೆಯನ್ನು ಒಪ್ಪಿಕೊಳ್ಳುವವರಿಗೆ ವೇತನ, ಆರೋಗ್ಯ ವಿಮೆ ಮತ್ತು ವೃತ್ತಿ ಮಾರ್ಗದರ್ಶನದಂತಹ ಆರ್ಥಿಕ ನೆರವು ನೀಡಲಾಗುವುದು ಎಂದು ಕಂಪನಿ ಸ್ಪಷ್ಟಪಡಿಸಿದೆ.

ಹಂಚಿಕೊಳ್ಳಿ: