ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ದೆಹಲಿ ಚಾವ್ರಿ ಬಜಾರ್‌ನಲ್ಲಿ ಕಟ್ಟಡ ಕುಸಿತ: ಇಬ್ಬರು ಸಾವು, ಅವಶೇಷಗಳಡಿ ಹಲವರ ಶಂಕೆ

ನವದೆಹಲಿ: ಹಳೆ ದೆಹಲಿಯ ಚಾವ್ರಿ ಬಜಾರ್‌ನಲ್ಲಿ ಗುರುವಾರ ಬೆಳಿಗ್ಗೆ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಶ...

ದೆಹಲಿಯಲ್ಲಿ ಭೀಕರ ದುರಂತ: ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರ ಸಾವು, 15ಕ್ಕೂ ಹೆಚ್ಚು ಜನ ಸಿಲುಕಿರುವ ಆತಂಕ..!
ಹಂಚಿಕೊಳ್ಳಿ:

ನವದೆಹಲಿಯ ಚಾವ್ರಿ ಬಜಾರ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಕನಿಷ್ಠ 15 ಮಂದಿ ಸಿಲುಕಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಎನ್‌ಡಿಎಂಸಿ, ದೆಹಲಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ಎಂಸಿಡಿ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಘಟನೆಯ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಂಚಿಕೊಳ್ಳಿ: