ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ದೆಹಲಿ: ಕೇಜ್ರಿವಾಲ್ ಹಾಗೂ ಅವರ ಮಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ

ನವದೆಹಲಿ: ಬಾಲಿವುಡ್​ ನಟ ಟೈಗರ್ ಶ್ರಾಫ್​ ಮೇಲೆ ಗುಂಡಿನ ದಾಳಿ ನಡೆಸಿದ ಬೆನ್ನಲೇ, ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾ...

'₹7 ಕೋಟಿ ಕೊಡಿ, ಇಲ್ಲದಿದ್ದರೆ...': ಬಿಷ್ಣೋಯ್ ಗ್ಯಾಂಗ್‌ನಿಂದ ಅರವಿಂದ್ ಕೇಜ್ರಿವಾಲ್, ಅವರ ಮಗಳಿಗೆ ಕೊಲೆ ಬೆದರಿಕೆ!
ಹಂಚಿಕೊಳ್ಳಿ:

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದೆ. ತಿಲಕ್ ನಗರದ ಶಾಸಕ ಜರ್ನೈಲ್ ಸಿಂಗ್ ಅವರಿಗೆ ವಿದೇಶದಿಂದ ಕರೆ ಮತ್ತು ವಾಟ್ಸಾಪ್ ಸಂದೇಶ ಬಂದಿದ್ದು, 7 ಕೋಟಿ ರೂಪಾಯಿ ನೀಡದಿದ್ದರೆ ಇಬ್ಬರನ್ನು ಕೊಲ್ಲುವುದಾಗಿ ದುಷ್ಕರ್ಮಿಗಳು ಎಚ್ಚರಿಸಿದ್ದಾರೆ. ಈ ಕುರಿತು ಶಾಸಕರು ಪಂಜಾಬ್‌ನ ಮೊಹಾಲಿಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸೈಬರ್ ಅಪರಾಧ ಘಟಕದ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಅವರು ಆರೋಪಿಗಳ ಮೊಬೈಲ್ ಸಂಖ್ಯೆ ಮತ್ತು ಲೊಕೇಶನ್ ಆಧರಿಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಹಂಚಿಕೊಳ್ಳಿ: