ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ದೆಹಲಿಯ ಜಾಮಾ ಮಸೀದಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ಪ್ರಯಾಣಿಕನ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿಯ ಜಾಮಾ ಮಸೀದಿ ಮೆಟ್ರೋ ನಿಲ್ದಾಣದಲ್ಲಿ ಲಗೇಜ್ ತಪಾಸಣೆ ವೇಳೆ ಅನುಮಾನಾಸ್ಪದ ವಸ್ತು ಪತ್ತೆಯಾದ ನಂತರ ಪರಾರಿಯಾಗಲು ಯತ್ನಿಸಿದ ಪ್ರಯಾಣಿಕನನ್ನು ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ತಪಾಸಣೆ...

· ಉಡುಪಿ
ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ಪರಾರಿಯಾಗಲು ಯತ್ನಿಸಿದ ಪ್ರಯಾಣಿಕನನ್ನು ಬೆನ್ನಟ್ಟಿ ಬಂಧಿಸಿದ CISF ಸಿಬ್ಬಂದಿ! Video
ಹಂಚಿಕೊಳ್ಳಿ:

ದೆಹಲಿಯ ಜಾಮಾ ಮಸೀದಿ ಮೆಟ್ರೋ ನಿಲ್ದಾಣದಲ್ಲಿ ಲಗೇಜ್ ತಪಾಸಣೆ ನಡೆಸುತ್ತಿದ್ದಾಗ ಪ್ರಯಾಣಿಕನೊಬ್ಬನ ಬಳಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ತನ್ನ ಒಳ ಉಡುಪಿನಲ್ಲಿ ಈ ವಸ್ತುವನ್ನು ಅಡಗಿಸಿಟ್ಟಿದ್ದ ಪ್ರಯಾಣಿಕ, ಭದ್ರತಾ ಸಿಬ್ಬಂದಿ ಪರಿಶೀಲನೆಗೆ ಮುಂದಾಗುತ್ತಿದ್ದಂತೆ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಸಿಐಎಸ್ಎಫ್ ಸಿಬ್ಬಂದಿ ಆತನನ್ನು ಬೆನ್ನಟ್ಟಿ ಹಿಡಿದು ತಡೆದಿದ್ದಾರೆ. ಕೌಲಾಲಂಪುರದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಎಂದು ಹೇಳಿಕೊಂಡಿರುವ ಈ ವ್ಯಕ್ತಿಯನ್ನು ಹೆಚ್ಚಿನ ವಿಚಾರಣೆಗಾಗಿ ಸ್ಥಳೀಯ ಪೊಲೀಸರ ವಶಕ್ಕೆ ನೀಡಲಾಗಿದೆ.

ಹಂಚಿಕೊಳ್ಳಿ: