ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಗ್ವಾಲಿಯರ್‌ನಲ್ಲಿ ಭಕ್ತರ ಗುಂಪಿಗೆ ಟ್ರಕ್ ನುಗ್ಗಿ 15 ಸಾವು, ಹಲವರಿಗೆ ಗಾಯ

15 killed as truck mows down devotees outside Gwalior temple; CM orders probe, action against 9 copsಗ್ವಾಲಿಯರ್: ದೇವಾಲಯದ ಹೊರಗೆ ನವರಾತ್ರಿ ಸಂಭ್ರಮದಲ್ಲಿದ್ದ ಗುಂಪಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕ...

ನವರಾತ್ರಿ ಸಂಭ್ರಮದಲ್ಲಿದ್ದ ಗುಂಪಿನೊಳಗೆ ನುಗ್ಗಿದ ಟ್ರಕ್: 15 ಮಂದಿ ಸಾವು
ಹಂಚಿಕೊಳ್ಳಿ:

ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ಶನಿವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಭಕ್ತರು ಮೃತಪಟ್ಟಿದ್ದಾರೆ. ಭತ್ತ ತುಂಬಿದ್ದ ಪಂಜಾಬ್ ನೋಂದಣಿಯ ಟ್ರಕ್ ದೇವಾಲಯದ ಬಳಿ ಇದ್ದವರ ಮೇಲೆ ಹರಿದ ಪರಿಣಾಮ ಈ ದುರಂತ ನಡೆದಿದೆ. ಬ್ರೇಕ್ ವೈಫಲ್ಯದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು ಶೀತಲಾ ಮಾತಾ ಮಂದಿರದ ಗೋಡೆಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿ ಮೋಹನ್ ಯಾದವ್ ಅವರು 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಹಂಚಿಕೊಳ್ಳಿ: