ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಹೈದರಾಬಾದ್‌ನ ಭಾಗ್ಯಲಕ್ಷ್ಮಿ ದೇವಾಲಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೈದರಾಬಾದ್‌ನ ಐತಿಹಾಸಿಕ ಚಾರ್‌ಮಿನಾರ್‌ನಲ್ಲಿರುವ ಪ್ರಸಿದ್ಧ ಶ್ರೀ ಭಾಗ್ಯಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಕೇಂದ್ರ ಸಚಿವ ಜಿ. ಕಿಶನ...

ಹೈದರಾಬಾದ್‌ನ ಪ್ರಸಿದ್ಧ ಭಾಗ್ಯಲಕ್ಷ್ಮಿ ದೇವಾಲಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಹಂಚಿಕೊಳ್ಳಿ:

ತೆಲಂಗಾಣ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್‌ನ ಐತಿಹಾಸಿಕ ಚಾರ್‌ಮಿನಾರ್ ಬಳಿ ಇರುವ ಭಾಗ್ಯಲಕ್ಷ್ಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಭದ್ರತೆಯ ದೃಷ್ಟಿಯಿಂದ ಚಾರ್‌ಮಿನಾರ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸಂಜೆ ಅಮಿತ್ ಶಾ ಅವರು ಹೈದರಾಬಾದ್‌ನಲ್ಲಿ ಕಾಂಗ್ರೆಸ್ ವಿರುದ್ಧದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.

ಹಂಚಿಕೊಳ್ಳಿ: