ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ಭಾರತ

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧದ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲು 'ಇಂಡಿಯಾ' ಮೈತ್ರಿಕೂಟವು ಮಂಗಳವಾರ ಮತ್ತೊಮ್ಮೆ ಸಭೆ ಸೇರಲಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ...

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"
ಹಂಚಿಕೊಳ್ಳಿ:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿಷಯದಲ್ಲಿ ಮುಂದಿನ ಕ್ರಮ ಕೈಗೊಳ್ಳಲು ಇಂಡಿಯಾ ಮೈತ್ರಿಕೂಟ ಮಂಗಳವಾರ ಸಭೆ ನಡೆಸಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ 11 ವಿರೋಧ ಪಕ್ಷದ ನಾಯಕರು ಚುನಾವಣಾ ಆಯೋಗದ ನಿರ್ಧಾರಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಪ್ರಕರಣದ ವಿಚಾರಣೆ ಶೀಘ್ರವೇ ನಡೆಯುವ ಸಾಧ್ಯತೆಯಿದೆ. ಇದೇ ವೇಳೆ, ಮೈತ್ರಿಕೂಟದ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಡಿಎಂಕೆ ಹಾಗೂ ಎಎಪಿ ಸೇರಿದಂತೆ ಕೆಲವು ಪಕ್ಷಗಳು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿರುವ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

ಹಂಚಿಕೊಳ್ಳಿ: