ಮುಖ್ಯ ವಿಷಯಕ್ಕೆ ಹೋಗಿ
The Karnataka Today
16 Oct
ಸುದ್ದಿ
ಭಾರತ

ಲಕ್ನೋದಲ್ಲಿ ವಿಪಕ್ಷಗಳ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ: ಬಾಂಗ್ಲಾದೇಶ ಮಾದರಿ ಅಸ್ಥಿರತೆಗೆ ಯತ್ನ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂಡಿ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೇಹಾ ಬೋರಾ ಹೇಳಿಕೆ ಉಲ್ಲೇಖಿಸಿ, ಬಾಂಗ್ಲಾದೇಶದ ಮಾದರಿಯಲ್ಲಿ ಭಾರತದಲ್ಲಿ ಅರಾಜಕತೆ ಸೃಷ್ಟಿಸಿ ಸರ್ಕಾರವನ್ನು ಅಸ್ಥಿ...

ಬಾಂಗ್ಲಾದೇಶದಂತೆ ಭಾರತದಲ್ಲೂ ಆಡಳಿತ ಉರುಳಿಸಲು ಕಾಂಗ್ರೆಸ್ ಸಂಚು: ನೇಹಾ ಬೋರಾ ಹೇಳಿಕೆ ಮುಂದಿಟ್ಟು ರಾಜನಾಥ್ ಸಿಂಗ್ ವಾಗ್ದಾಳಿ
ಹಂಚಿಕೊಳ್ಳಿ:

ಬಾಂಗ್ಲಾದೇಶದಲ್ಲಿ ನಡೆದ ದಂಗೆಯ ಮಾದರಿಯಲ್ಲೇ ಭಾರತದಲ್ಲಿ ಅರಾಜಕತೆ ಸೃಷ್ಟಿಸಿ ಕೇಂದ್ರ ಸರ್ಕಾರವನ್ನು ಉರುಳಿಸಲು ಇಂಡಿ ಒಕ್ಕೂಟ ಸಂಚು ರೂಪಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಐಸಾ ಅಧ್ಯಕ್ಷೆ ನೇಹಾ ಬೋರಾ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಅವರು, ವಿಪಕ್ಷಗಳು ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿವೆ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಎಚ್ಚರಿಸಿರುವ ಅವರು, ತುರ್ತುಪರಿಸ್ಥಿತಿ ಸೇರಿದಂತೆ ಕಾಂಗ್ರೆಸ್‌ನ ಹಿಂದಿನ ತಪ್ಪುಗಳನ್ನು ನೆನಪಿಸಿದ್ದಾರೆ.

ಹಂಚಿಕೊಳ್ಳಿ: