ಮುಖ್ಯ ವಿಷಯಕ್ಕೆ ಹೋಗಿ
The Karnataka Today
16 Oct
ಸುದ್ದಿ
ಭಾರತ

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

ವಾಷಿಂಗ್ಟನ್: ಭಾರತದಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಗೆ (ಸಿಜೆಪಿ) ನೇತೃತ್ವದ ಪ್ರತಿಭಟನೆಗಳಿಗೆ ಅಮೆರಿಕದ ದಾನಿಗಳು ಹಣ ಒದಗಿಸುತ್ತಿದ್ದಾರೆ ಎಂಬ ಸ್ಫೋಟಕ ಆರೋಪವನ್ನು ಹಾಲಿವುಡ್ ಖ್ಯಾತ ಗಾಯಕಿ ಮೇರಿ ಮಿಲ್‌ಬ...

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!
ಹಂಚಿಕೊಳ್ಳಿ:

ಭಾರತದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದ ದಾನಿಗಳು ಆರ್ಥಿಕ ನೆರವು ನೀಡುತ್ತಿದ್ದಾರೆ ಎಂದು ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಅಮೆರಿಕದ ದಾನಿಗಳು ಭಾರತದಂತಹ ದೇಶಗಳಲ್ಲಿ ಅರಾಜಕತೆ ಸೃಷ್ಟಿಸಲು ಯುವಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮಿಲ್‌ಬೆನ್ ಟೀಕಿಸಿದ್ದಾರೆ. ಸಿಜೆಪಿ ಮುಖಂಡ ಅಭಿಜಿತ್ ದೀಪ್ಕೆ ಮತ್ತು ಅವರ ಪಕ್ಷದ ಚಟುವಟಿಕೆಗಳ ವಿರುದ್ಧ ಭಾರತದ ಯುವ ದೇಶಭಕ್ತರು ಶಾಂತಿಯುತವಾಗಿ ಪ್ರತಿಭಟಿಸಬೇಕೆಂದು ಅವರು ಕರೆ ನೀಡಿದ್ದಾರೆ.

ಹಂಚಿಕೊಳ್ಳಿ: