ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಮುಂಬೈನ ಜುಹುದಲ್ಲಿ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಏಕನಾಥ್ ಶಿಂಧೆ ಭೇಟಿ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂ...

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಬ್ಯಾಂಡೇಜ್ ಧರಿಸಿರುವ ನಟನ ಫಸ್ಟ್ ಇಮೇಜ್; ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಸಿಎಂ ಏಕನಾಥ್ ಶಿಂಧೆ; Video
ಹಂಚಿಕೊಳ್ಳಿ:

ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಫುಟ್‌ಬಾಲ್ ಕ್ಲಬ್‌ನಿಂದ ಹೊರಬರುತ್ತಿದ್ದ ನಟ ಟೈಗರ್ ಶ್ರಾಫ್ ಅವರ ಮೇಲೆ ಅಪರಿಚಿತರು ಐದು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ನಟನ ಕಾರು ಚಾಲಕನಿಗೆ ಗುಂಡೇಟು ಬಿದ್ದಿದ್ದು ಗಾಯಗೊಂಡಿದ್ದಾರೆ, ಟೈಗರ್ ಶ್ರಾಫ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಟನ ಮನೆಗೆ ತೆರಳಿ ಆರೋಗ್ಯ ವಿಚಾರಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜುಹು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ಮೋಹಿತ್ ಗರ್ಗ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಹಂಚಿಕೊಳ್ಳಿ: