ಮುಖ್ಯ ವಿಷಯಕ್ಕೆ ಹೋಗಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ನವದೆಹಲಿಯಲ್ಲಿ ತೀವ್ರಗೊಂಡ ವಾಯುಮಾಲಿನ್ಯ: 494ಕ್ಕೆ ತಲುಪಿದ ಅಪಾಯಕಾರಿ ಎಕ್ಯೂಐ ಮಟ್ಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯವು ಮತ್ತಷ್ಟು ಉಲ್ಬಣಗೊಂಡಿದ್ದು, ಶುಕ್ರವಾರ ಬೆಳಿಗ್ಗೆ ವಾಯು ಗುಣಮಟ್ಟ ಸೂಚ್ಯಂಕವು (AQI) 494ಕ್ಕೆ ತಲುಪುವ ಮೂಲಕ 'ಅಪಾಯಕಾರಿ' ಮಟ್ಟವನ್ನು ತಲುಪಿದೆ.ದಟ್ಟವಾದ ಮ...

ರಾಷ್ಟ್ರ ರಾಜಧಾನಿಯಲ್ಲಿ ಅಪಾಯದ ಮಟ್ಟ ಮೀರಿದ ವಾಯುಮಾಲಿನ್ಯ: 494ರ ಗಡಿ ತಲುಪಿದ AQI; ದೆಹಲಿಯಲ್ಲಿ ಉಸಿರಾಡುವುದೇ ಕಷ್ಟ..!
ಹಂಚಿಕೊಳ್ಳಿ:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 494ಕ್ಕೆ ಏರಿಕೆಯಾಗುವ ಮೂಲಕ ಅಪಾಯಕಾರಿ ಸ್ಥಿತಿಯನ್ನು ತಲುಪಿದೆ. ಐಐಟಿ ದೆಹಲಿ, ಐಟಿಒ ಮತ್ತು ಆನಂದ್ ವಿಹಾರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ತೀವ್ರವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ರಸ್ತೆಗಳಲ್ಲಿ ನೀರು ಸಿಂಪಡಿಸುವ ಕಾರ್ಯವನ್ನು ಕೈಗೊಂಡಿದೆ. ಮತ್ತೊಂದೆಡೆ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ದತ್ತಾಂಶವು ವಾಸ್ತವಿಕ ಮಾಲಿನ್ಯಕ್ಕಿಂತ ಶೇ.49ರಷ್ಟು ಕಡಿಮೆಯಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಗಂಭೀರ ಆರೋಪ ಮಾಡಿದ್ದಾರೆ.

ಹಂಚಿಕೊಳ್ಳಿ: