ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ವಯನಾಡು: ಸೋನಿಯಾ ಗಾಂಧಿ ಪುಸ್ತಕದ ಬಗ್ಗೆ ಬಿಜೆಪಿ ಸುಳ್ಳು ಹರಡುತ್ತಿದೆ ಎಂದ ಪ್ರಿಯಾಂಕಾ ಗಾಂಧಿ

ವಯನಾಡು: ತಮ್ಮ ತಾಯಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ದೇಶದಲ್ಲಿ ಕಳೆದ ಬಹುತೇಕ ಜೀವನದುದ್ದಕ್ಕೂ ಬಿಜೆಪಿ ಮತ್ತು ಆರ್‌ಎಸ್‌ಎಸ್ (RSS) ಸುಳ್ಳುಗಳನ್ನು ಹರಡಿವೆ. ಇದೀಗ, ಸೋನಿಯಾ ಗಾಂಧಿ ಅವರು ಪುಸ್ತ...

ಇಷ್ಟು ವರ್ಷ ನನ್ನ ತಾಯಿ ಬಗ್ಗೆ BJP-RSS ಸುಳ್ಳುಗಳನ್ನೇ ಹೇಳಿವೆ, ಈಗ ಸೋನಿಯಾ ಗಾಂಧಿ ಸತ್ಯ ಹೇಳುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ
ಹಂಚಿಕೊಳ್ಳಿ:

ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಿಲಾಂಗಿಂಗ್: ಎ ಜರ್ನಿ ಆಫ್ ಲವ್ ಎಂಬ ಆತ್ಮಕಥೆಯ ಕುರಿತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೀರ್ಘಕಾಲದಿಂದ ತಮ್ಮ ತಾಯಿಯ ಬಗ್ಗೆ ಸುಳ್ಳುಗಳನ್ನು ಸೃಷ್ಟಿಸಿವೆ ಎಂದು ಅವರು ಆರೋಪಿಸಿದ್ದಾರೆ. ತಾಯಿ ಸತ್ಯವನ್ನು ಹೇಳುತ್ತಿದ್ದರೆ ಅದನ್ನು ಸಹಿಸದೆ ಬಿಜೆಪಿ ಸುಳ್ಳು ಎಂದು ಬಿಂಬಿಸುತ್ತಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ. 1975ರ ತುರ್ತು ಪರಿಸ್ಥಿತಿ ಮತ್ತು 1984ರ ಸಿಖ್ ವಿರೋಧಿ ಗಲಭೆಗಳ ವಿಚಾರದಲ್ಲಿ ಸೋನಿಯಾ ಗಾಂಧಿ ಅವರ ಪುಸ್ತಕವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ.

ಹಂಚಿಕೊಳ್ಳಿ: