
ಕರಾವಳಿ
ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ನೋಟಿಸ್ ಜಾರಿ
ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಶುಕ್ರವಾರ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಕಳೆದ ವರ್...







