ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರಾವಳಿ

ಮಂಗಳೂರಿನಲ್ಲಿ 850 ಕೋಟಿ ರೂ. ವೆಚ್ಚದ ದೇಶದ ಅತಿದೊಡ್ಡ ಭೂಗತ ಎಲ್‌ಪಿಜಿ ಘಟಕ ಉದ್ಘಾಟನೆ

ಭಾರತದ ಇಂಧನ ಮೂಲಸೌಕರ್ಯಕ್ಕೆ ಪ್ರಮುಖ ಮೈಲಿಗಲ್ಲಾಗಿ, 80,000 ಮೆಟ್ರಿಕ್ ಟನ್ ಸಾಮರ್ಥ್ಯದ ದೇಶದ ಅತಿದೊಡ್ಡ ಭೂಗತ LPG ಸಂಗ್ರಹಣಾ ಗುಹೆಯನ್ನು ಮಂಗಳೂರಿನ ಬಾಲಾದಲ್ಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಮಂಗಳೂರಿನ ಪೆರ್ಮುದೆ...

· ದಕ್ಷಿಣ ಕನ್ನಡ
ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಮಂಗಳೂರಿನಲ್ಲಿ ಭಾರತದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಣಾಗಾರ ಗುಹೆ ಲೋಕಾರ್ಪಣೆ
ಹಂಚಿಕೊಳ್ಳಿ:

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸದ ವೇಳೆ ಒಟ್ಟು 15,600 ಕೋಟಿ ರೂಪಾಯಿ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದರಲ್ಲಿ ಮಂಗಳೂರಿನ ಬಾಲಾದಲ್ಲಿ ನಿರ್ಮಾಣವಾಗಿರುವ 80,000 ಮೆಟ್ರಿಕ್ ಟನ್ ಸಾಮರ್ಥ್ಯದ ಭಾರತದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಣಾಗಾರ ಪ್ರಮುಖವಾಗಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ಗಾಗಿ ಮೇಘಾ ಎಂಜಿನಿಯರಿಂಗ್ ಸಂಸ್ಥೆ ಈ ಯೋಜನೆಯನ್ನು ರೂಪಿಸಿದ್ದು, ಇದು ಇಂಧನ ಸುರಕ್ಷತೆಯನ್ನು ಬಲಪಡಿಸಲಿದೆ. 2019ರಲ್ಲಿ ಆರಂಭವಾದ ಈ ಕಾಮಗಾರಿಯು 854 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು, ಆರು ಲಕ್ಷ ಬ್ಯಾರೆಲ್ ಇಂಧನ ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ.

ಹಂಚಿಕೊಳ್ಳಿ: