ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬಂಡೀಪುರದಲ್ಲಿ ಹುಲಿ ಹತ್ಯೆ ಪ್ರಕರಣ: ಭೀಮನಬೀಡಿನ ಮಾದೇಶ್ ಅಲಿಯಾಸ್ ಜಿಮ್ಮಿ ಬಂಧನ

ಚಾಮರಾಜನಗರ: ಬಂಡೀಪುರದಲ್ಲಿ (Bandipur) ಹುಲಿಯೊಂದು (Tiger) ಉರುಳಿಗೆ ಸಿಲುಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಭೀಮನಬೀಡು ಗ್ರಾಮದ ಮಾದೇಶ್ ಅಲಿಯಾ...

· ಚಾಮರಾಜನಗರ
ಬಂಡೀಪುರದಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವು – ಕಳ್ಳಬೇಟೆಗಾರನ ಬಂಧನ
ಹಂಚಿಕೊಳ್ಳಿ:

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಅರಣ್ಯ ವಲಯದಲ್ಲಿ ಉರುಳಿಗೆ ಸಿಲುಕಿ ಹುಲಿಯೊಂದು ಮೃತಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಮನಬೀಡು ಗ್ರಾಮದ ಮಾದೇಶ್ ಅಲಿಯಾಸ್ ಜಿಮ್ಮಿ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಯ ಮೇಲೆ ಈ ಹಿಂದೆಯೂ ಇಂತಹ ಕೃತ್ಯಗಳ ಆರೋಪವಿದೆ. ಇದೇ ವಲಯದಲ್ಲಿ ಆನೆಯೊಂದು ಮೃತಪಟ್ಟಿದ್ದು, ಅದರ ದಂತಗಳು ನಾಪತ್ತೆಯಾಗಿರುವುದು ಕಾಡಿನಲ್ಲಿ ಕಳ್ಳಬೇಟೆಗಾರರ ಹಾವಳಿ ಹೆಚ್ಚಾಗಿರುವ ಬಗ್ಗೆ ತೀವ್ರ ಅನುಮಾನಗಳನ್ನು ಹುಟ್ಟುಹಾಕಿದೆ.

ಹಂಚಿಕೊಳ್ಳಿ: