ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬೆಂಗಳೂರು: ಕೆಪಿಎಸ್‌ಸಿ ಹಗರಣದ ಆರೋಪಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಪಶುವೈದ್ಯಾಧಿಕಾರಿ ನೇ...

· ಬೆಂಗಳೂರು ನಗರ
KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯ ಸರ್ಕಾರ ಅನುಮತಿ..!
ಹಂಚಿಕೊಳ್ಳಿ:

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಪಶುವೈದ್ಯಾಧಿಕಾರಿ ಹುದ್ದೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕಾನೂನು ಕ್ರಮಕ್ಕೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಜೊತೆ ಸೇರಿ ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ ದಾಖಲೆಗಳನ್ನು ಪರಿಶೀಲಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಂಚಿಕೊಳ್ಳಿ: