ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ಕರ್ನಾಟಕ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಲಿವ್-ಇನ್ ನಲ್ಲಿದ್ದ ಪ್ರಿಯಕರ ನಾಪತ್ತೆ

– ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು: ಅಂತರ್ಜಾತಿ ವಿವಾಹಕ್ಕೆ (Inter-caste Marriage) ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರಿಯತಮೆಗೆ ಕೈಕೊಟ್ಟು ಪ್ರಿಯಕರ ಎಸ್ಕೇಪ್ ಆಗಿರುವ ಘಟನೆ ಬೆಂಗ...

· ಹಾಸನ
ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ- ಪ್ರಿಯತಮೆಗೆ ಕೈಕೊಟ್ಟು ಪ್ರಿಯಕರ ಎಸ್ಕೇಪ್
ಹಂಚಿಕೊಳ್ಳಿ:

ಬೆಂಗಳೂರಿನಲ್ಲಿ ಪ್ರಿಯಕರ ಸೂರ್ಯ ನಾಪತ್ತೆಯಾದ ಹಿನ್ನೆಲೆಯಲ್ಲಿ ಮನನೊಂದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಐದು ತಿಂಗಳಿನಿಂದ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಜೋಡಿಯ ಮದುವೆಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು, ಇದೇ ವೇಳೆ ಸೂರ್ಯನ ಸ್ನೇಹಿತ ಪ್ರವೀಣ್ ಆತನ ಪೋಷಕರಿಗೆ ತಪ್ಪು ಮಾಹಿತಿ ನೀಡಿದ್ದರಿಂದ ಮದುವೆ ಮಾತುಕತೆ ಮುರಿದುಬಿದ್ದಿದೆ. ಸೂರ್ಯನ ಪೋಷಕರು ಯುವತಿಯ ವಿರುದ್ಧವೇ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸೂರ್ಯ ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ವೀಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾಳೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ: