ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬೆಂಗಳೂರು ಪುಲಕೇಶಿನಗರದಲ್ಲಿ ಪಾರ್ಸೆಲ್ ಸ್ಫೋಟ: ಟಾರ್ಚ್ ರೂಪದ ಐಇಡಿ ಪತ್ತೆ

ಬೆಂಗಳೂರು: ಪುಲಕೇಶಿನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಮಾಹಿತಿ ಹೊರಬಿದ್ದಿದೆ.ಪಾರ್ಸೆಲ್‌ನಲ್ಲಿ ಬಂದಿದ್ದ ಟಾರ್ಚ್ ರೂಪದ ಸುಧಾರಿತ ಸ್ಫೋಟಕ ಸ...

· ಬೆಂಗಳೂರು ನಗರ
ಪುಲಕೇಶಿನಗರ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್‌; ಪಾರ್ಸೆಲ್‌ನಲ್ಲಿದ್ದ ಸಾಧನ ಸ್ಫೋಟ., ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..!
ಹಂಚಿಕೊಳ್ಳಿ:

ಬೆಂಗಳೂರಿನ ಪುಲಕೇಶಿನಗರದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಪಾರ್ಸೆಲ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದಾರೆ. ಭದ್ರತಾ ಸಿಬ್ಬಂದಿ ಅಲ್ಲಾವುದ್ದೀನ್ ಅವರಿಗೆ ಬಂದ ಕರೆ ಮೇರೆಗೆ ಸ್ವೀಕರಿಸಿದ ಪಾರ್ಸೆಲ್‌ನಲ್ಲಿ ಟಾರ್ಚ್ ಮಾದರಿಯ ಸುಧಾರಿತ ಸ್ಫೋಟಕ ಸಾಧನ ಇತ್ತು. ಪೇಂಟರ್ ಸೂರಜ್ ಜೊತೆ ಸೇರಿ ಅದನ್ನು ತೆರೆದು ಬ್ಯಾಟರಿ ಆನ್ ಮಾಡಲು ಪ್ರಯತ್ನಿಸಿದಾಗ ಸ್ಫೋಟ ಸಂಭವಿಸಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೊಂಡಿದ್ದು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಹಂಚಿಕೊಳ್ಳಿ: