ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಪಾದಯಾತ್ರೆಗೆ ಬೆಳಿಗ್ಗೆ 7ರಿಂದ ಸಂಜೆ 4ರವರೆಗೆ ನಿರ್ಬಂಧ

-ಪಾದಯಾತ್ರೆಗೆ ಬರುವ ಭಕ್ತರ ಸುರಕ್ಷತೆಗೆ ಆದ್ಯತೆ ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿ ಜಾತ್ರೆ ಪ್ರಾರಂಭವಾಗಿದ್ದು, ಜಾತ್ರೆಗೆ ಆಗಮಿಸುವ ಭಕ್ತಾ...

· ಚಾಮರಾಜನಗರ
ಮಾದಪ್ಪನ ಪಾದಯಾತ್ರೆಗೆ ಬೆ.7ರಿಂದ ಸಂಜೆ 4ರವರೆಗೆ ಸಮಯ ನಿಗದಿಪಡಿಸಿದ ಅರಣ್ಯ ಇಲಾಖೆ
ಹಂಚಿಕೊಳ್ಳಿ:

ಮಲೆ ಮಹದೇಶ್ವರ ಬೆಟ್ಟದ ದೀಪಾವಳಿ ಜಾತ್ರೆಗೆ ಆಗಮಿಸುವ ಭಕ್ತರ ರಕ್ಷಣೆಗಾಗಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ತಾಳಬೆಟ್ಟದಿಂದ ಆನೆತಲೆದಿಂಬದವರೆಗಿನ 7 ಕಿ.ಮೀ ಮಾರ್ಗದಲ್ಲಿ ಬೆಳಿಗ್ಗೆ 7ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಪಾದಯಾತ್ರೆಗೆ ಅವಕಾಶ ನೀಡಲಾಗಿದೆ. ಭದ್ರತೆಗಾಗಿ ಏಳು ವಿಶೇಷ ಗಸ್ತು ತಂಡಗಳು ಹಾಗೂ ಥರ್ಮಲ್ ಡ್ರೋನ್ ಕಣ್ಗಾವಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅರಣ್ಯದೊಳಗೆ ಆಹಾರ ವಿತರಣೆ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ನಿಯಮಗಳನ್ನು ಪಾಲಿಸುವಂತೆ ಭಕ್ತರಿಗೆ ಇಲಾಖೆ ಮನವಿ ಮಾಡಿದೆ.

ಹಂಚಿಕೊಳ್ಳಿ: