ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದೆಹಲಿ ಹೈಕೋರ್ಟ್: ಸರ್ಕಾರ ಬದಲಾವಣೆಗೆ ಆಗ್ರಹಿಸುವುದು ತಪ್ಪಲ್ಲ ಎಂದ ನೇಹಾ ಬೋರಾ

ನವದೆಹಲಿ: ಪ್ರಜಾಪ್ರಭುತ್ವದಲ್ಲಿ ಸರ್ಕಾರ ಬದಲಾವಣೆಗೆ ಆಗ್ರಹಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದ...

ಸರ್ಕಾರ ಬದಲಾವಣೆಗೆ ಆಗ್ರಹಿಸುವುದು ತಪ್ಪಲ್ಲ: ದೆಹಲಿ ಹೈಕೋರ್ಟ್‌ಗೆ ನೇಹಾ ಬೋರಾ
ಹಂಚಿಕೊಳ್ಳಿ:

ಅಖಿಲ ಭಾರತ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ನೇಹಾ ಬೋರಾ ಅವರಿಗೆ ನೀಡಲಾದ ನೋಟಿಸ್ ಕುರಿತ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಿದೆ. ಪ್ರಜಾಪ್ರಭುತ್ವದಲ್ಲಿ ಆಡಳಿತ ಬದಲಾವಣೆಗೆ ಆಗ್ರಹಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ನೇಹಾ ಬೋರಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಆದರೆ ಸರ್ಕಾರ ಬದಲಾವಣೆ ಮತದಾನದ ಮೂಲಕವೇ ಹೊರತು ಬಲಪ್ರದರ್ಶನದಿಂದ ಅಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ತೀರ್ಪನ್ನು ನ್ಯಾಯಮೂರ್ತಿ ಸುಬ್ರಮೋಣಿಯಂ ಪ್ರಸಾದ್ ಅವರು ಅಕ್ಟೋಬರ್ 23ಕ್ಕೆ ಕಾಯ್ದಿರಿಸಿದ್ದಾರೆ.

ಹಂಚಿಕೊಳ್ಳಿ: