ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದೆಹಲಿ: ರಜೆಗಾಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ ವಿದ್ಯಾರ್ಥಿನಿ

Girl student sent fake bomb-threat email to own school to get it closed: Policeನವದೆಹಲಿ: ಒಂದು ದಿನದ ರಜೆಗಾಗಿ ವಿದ್ಯಾರ್ಥಿನಿ ತಾನು ಓದುತ್ತಿದ್ದ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿರುವ ಪ್ರಕರಣ...

ರಜೆಗಾಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ ವಿದ್ಯಾರ್ಥಿನಿ
ಹಂಚಿಕೊಳ್ಳಿ:

ದೆಹಲಿಯ ಲೋಧಿ ರಸ್ತೆಯಲ್ಲಿರುವ ವಾಯುಪಡೆಯ ಬಾಲ ಭಾರತಿ ಶಾಲೆಗೆ ಅಕ್ಟೋಬರ್ 23 ರಂದು ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಶಾಲಾ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂದು ಅಪರಿಚಿತರು ಸಂದೇಶ ಕಳುಹಿಸಿದ್ದರು. ಈ ಕುರಿತು ಪೊಲೀಸರು ತಾಂತ್ರಿಕ ತನಿಖೆ ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ, ಸ್ವತಃ ಅದೇ ಶಾಲೆಯ ವಿದ್ಯಾರ್ಥಿನಿಯೊಬ್ಬಳು ರಜೆ ಪಡೆಯುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಂಚಿಕೊಳ್ಳಿ: