ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ಮತ್ತು ಹರ್ಷಿತಾ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರಿಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಕೊಲೆ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.ತಿಲಕ್...

ಕೇಜ್ರಿವಾಲ್, ಹರ್ಷಿತಾಗೆ ಕೊಲೆ ಬೆದರಿಕೆ: ₹7 ಕೋಟಿಗೆ ಬಿಷ್ಣೋಯಿ ಗ್ಯಾಂಗ್‌ ಬೇಡಿಕೆ
ಹಂಚಿಕೊಳ್ಳಿ:

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಮಗಳು ಹರ್ಷಿತಾ ಕೇಜ್ರಿವಾಲ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಹೆಸರಿನಲ್ಲಿ ಜೀವ ಬೆದರಿಕೆ ಒಡ್ಡಲಾಗಿದೆ. ತಿಲಕ್ ನಗರದ ಶಾಸಕ ಜರ್ನೈಲ್ ಸಿಂಗ್ ಅವರ ದೂರವಾಣಿಗೆ ಕರೆ ಮತ್ತು ಸಂದೇಶ ಕಳುಹಿಸಿದ ದುಷ್ಕರ್ಮಿಗಳು, ಏಳು ಕೋಟಿ ರೂಪಾಯಿ ನೀಡದಿದ್ದರೆ ಇಬ್ಬರನ್ನು ಕೊಲ್ಲುವುದಾಗಿ ಎಚ್ಚರಿಸಿದ್ದಾರೆ. ಈ ಪ್ರಕರಣದ ಕುರಿತು ಶಾಸಕರು ಮೊಹಾಲಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಐಟಿ ಕಾಯ್ದೆ ಮತ್ತು ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

ಹಂಚಿಕೊಳ್ಳಿ: