ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ಕರ್ನಾಟಕ

ಎಸ್‌ಐಆರ್ ಪ್ರಕ್ರಿಯೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್ ಓವೈಸಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ವಿಶೇಷ ಪರಿಷ್ಕರಣೆಯ (ಎಸ್‌ಐಆರ್) ವಿಧಾನ ಪ್ರಶ್ನಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಎಸ್‌ಐಆರ್: ಚುನಾವಣಾ ಆಯೋ...

ಎಸ್‌ಐಆರ್ ಪ್ರಕ್ರಿಯೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅಸಾದುದ್ದೀನ್ ಓವೈಸಿ ಅರ್ಜಿ
ಹಂಚಿಕೊಳ್ಳಿ:

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಲೋಪದೋಷಗಳಾಗಿವೆ ಎಂದು ಆರೋಪಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಸೇರಿದಂತೆ ಹತ್ತು ವಿರೋಧ ಪಕ್ಷದ ನಾಯಕರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿದ್ದರು. ಓವೈಸಿ ಅವರ ಅರ್ಜಿಯನ್ನು ಈಗಾಗಲೇ ಬಾಕಿ ಇರುವ ಇದೇ ಸ್ವರೂಪದ ಇತರೆ ಅರ್ಜಿಗಳೊಂದಿಗೆ ಗುರುವಾರ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠ ಸಮ್ಮತಿಸಿದೆ.

ಹಂಚಿಕೊಳ್ಳಿ: