ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಹಾಸನ: 28.75 ಲಕ್ಷ ಭಕ್ತರಿಂದ ಹಾಸನಾಂಬೆ ದರ್ಶನ, 24.14 ಕೋಟಿ ರೂ. ಆದಾಯ ಸಂಗ್ರಹ

ಹಾಸನ: ಹಿಂದೆಂದಿಗಿಂತಲೂ ಈ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಭಕ್ತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಇಂದು ಬೆಳಗ್ಗೆ 6 ಗಂಟೆವರೆಗೆ ಬರೋಬ್ಬರಿ 28.75 ಲಕ್ಷ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ ಎಂದು ದೇ...

· ಹಾಸನ
28 ಲಕ್ಷ ಭಕ್ತರಿಂದ ಹಾಸನಾಂಬ ದೇವಿ ದರ್ಶನ – ಬರೋಬ್ಬರಿ 24 ಕೋಟಿಗೂ ಅಧಿಕ ಆದಾಯ
ಹಂಚಿಕೊಳ್ಳಿ:

ಹಾಸನದಲ್ಲಿ ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ ಭಕ್ತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ದೇವಾಲಯದ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್ ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಯವರೆಗೆ ಸುಮಾರು 28.75 ಲಕ್ಷ ಮಂದಿ ದೇವಿಯ ದರ್ಶನ ಪಡೆದಿದ್ದಾರೆ. ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ದೇವಾಲಯಕ್ಕೆ 24.14 ಕೋಟಿ ರೂ. ಆದಾಯ ಬಂದಿದೆ. ಸಾರ್ವಜನಿಕರಿಗೆ ಇಂದು ಸಂಜೆ 6 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮಧ್ಯಾಹ್ನ 3 ಗಂಟೆಯೊಳಗೆ ಸರತಿ ಸಾಲಿನಲ್ಲಿ ಸೇರಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಹಂಚಿಕೊಳ್ಳಿ: