ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ಕರ್ನಾಟಕ

ಹೈದರಾಬಾದ್: 30ನೇ ಮಹಡಿಯಿಂದ ಜಿಗಿದು ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ

ಹೈದರಾಬಾದ್: ಬೆಂಗಳೂರಿನ ಟೆಕ್ಕಿಯೊಬ್ಬರು ಅಪಾರ್ಟ್‌ಮೆಂಟ್ ಸಂಕೀರ್ಣವೊಂದರ 30ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಸೋಮವಾರ ರಾತ್ರಿ ನಾನಕ್‌ರಾಮ್‌ಗುಡಾ ಪ...

ಹೈದರಾಬಾದ್‌ನಲ್ಲಿ ಬೆಂಗಳೂರಿನ ಟೆಕ್ಕಿ ಸೂಸೈಡ್; ಅಪಾರ್ಟ್ಮೆಂಟ್‌ನ 30ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!
ಹಂಚಿಕೊಳ್ಳಿ:

ಹೈದರಾಬಾದ್‌ನ ನಾನಕ್‌ರಾಮ್‌ಗುಡಾದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ 30ನೇ ಮಹಡಿಯಿಂದ ಬಿದ್ದು ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ಭರತ್ ಮೃತಪಟ್ಟಿದ್ದಾರೆ. ಸ್ನೇಹಿತನನ್ನು ಭೇಟಿಯಾಗಲು ನಗರಕ್ಕೆ ಬಂದಿದ್ದ 29 ವರ್ಷದ ಭರತ್, ಸೋಮವಾರ ರಾತ್ರಿ ಕಟ್ಟಡದಿಂದ ಜಿಗಿದು ಪಾರ್ಕಿಂಗ್ ಸ್ಥಳದಲ್ಲಿದ್ದ ವಾಹನದ ಮೇಲೆ ಬಿದ್ದಿದ್ದಾರೆ. ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ಪೋಷಕರ ಬಳಿ ಕ್ಷಮೆ ಕೋರಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಚಿಬೌಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹಂಚಿಕೊಳ್ಳಿ: