ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಹರಿಯಾಣದ ನಿಲೋಖೇರಿಯಲ್ಲಿ ಕಾಶ್ಮೀರದ ಬಸ್ ಚಾಲಕನ ಮೇಲೆ ಹಲ್ಲೆ ಮತ್ತು ನಿಂದನೆ

ನವದೆಹಲಿ: ಹರಿಯಾಣದಲ್ಲಿ ಊಟ ಮಾಡುವುದಕ್ಕಾಗಿ ಹೋಟೆಲ್‌ ಬಳಿ ಬಸ್ ಅನ್ನು ನಿಲ್ಲಿಸಿದ್ದೆ. ಆಗ ಅಲ್ಲಿದ್ದವರು ನನ್ನನ್ನು ‘ಭಯೋತ್ಪಾದಕ’ ಎಂದು ನಿಂದಿಸಿ, ಹಲ್ಲೆ ನಡೆಸಿದರು ಎಂದು ಶ್ರೀನಗರಕ್ಕೆ ತೆರಳುತ್ತಿದ್ದ ಐಷಾರಾಮಿ ಸ್ಲ...

‘ಭಯೋತ್ಪಾದಕ’ ಎಂದರು: ಹರಿಯಾಣದಲ್ಲಿ ನಡೆದ ದಾಳಿ ಬಗ್ಗೆ ಕಾಶ್ಮೀರದ ಬಸ್ ಚಾಲಕನ ಮಾತು
ಹಂಚಿಕೊಳ್ಳಿ:

ಹರಿಯಾಣದ ಕರ್ನಾಲ್ ಜಿಲ್ಲೆಯ ನಿಲೋಖೇರಿಯಲ್ಲಿ ಶ್ರೀನಗರಕ್ಕೆ ತೆರಳುತ್ತಿದ್ದ ಬಸ್ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಊಟಕ್ಕಾಗಿ ನಿಲ್ಲಿಸಿದ್ದ ವೇಳೆ ಕೆಲವರು ಬಸ್ ಚಾಲಕ ವಖಾರ್ ಚೌಧರಿ ಅವರನ್ನು ಭಯೋತ್ಪಾದಕ ಎಂದು ನಿಂದಿಸಿ, ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಹರಿಯಾಣ ಸರ್ಕಾರದ ಗಮನಕ್ಕೆ ಈ ವಿಷಯವನ್ನು ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ದೊರೆತಿದೆ. ಕಾಶ್ಮೀರಿ ಚಾಲಕರು ನಿರಂತರವಾಗಿ ಇಂತಹ ಕಿರುಕುಳಕ್ಕೆ ಒಳಗಾಗುತ್ತಿದ್ದು, ಸೂಕ್ತ ರಕ್ಷಣೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ.

ಹಂಚಿಕೊಳ್ಳಿ: