ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂಬ ದಶಕಗಳ ಹೋರಾಟದ ಹಾದಿ

ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ;ಎಲ್ಲರೂ ಎದ್ದೆದ್ದು ಓಡಿ ಬನ್ನಿ;ಕನ್ನಡದ ಗಡಿ ಕಾಯ, ಗುಡಿ ಕಾಯ...ಕಾಯಲಾರೆನೆ ಸಾಯೆ ಓ ಬನ್ನಿ -ಬೆಂಕಿ ಬಿದ್ದಿದೆ ಮನೆಗೆ!ಕಾಸರಗೋಡಿನ ಕನ್ನಡಿಗರನ್ನು ಬಡಿದೆಬ್ಬಿಸಲು ಕಯ್ಯಾರ ಕಿಞ್ಞ...

· ದಕ್ಷಿಣ ಕನ್ನಡ
ಕರುನಾಡೋತ್ಸವ |
ಉದಯವಾದರೂ ಕನ್ನಡನಾಡು ಕೇರಳದಲ್ಲೇ ಉಳಿಯಿತು ಕಾಸರಗೋಡು
ಹಂಚಿಕೊಳ್ಳಿ:

1956ರಲ್ಲಿ ಭಾಷಾವಾರು ರಾಜ್ಯಗಳ ವಿಂಗಡಣೆಯಾದಾಗ ಕಾಸರಗೋಡು ಕೇರಳದ ಪಾಲಾಯಿತು. ಈ ಭಾಗವನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಕಯ್ಯಾರ ಕಿಞ್ಞಣ್ಣ ರೈ ಅವರ ನೇತೃತ್ವದಲ್ಲಿ ದಶಕಗಳ ಕಾಲ ತೀವ್ರ ಚಳವಳಿ ನಡೆಯಿತು. ಕೇಂದ್ರ ಸರ್ಕಾರ ರಚಿಸಿದ್ದ ಮೆಹರ್‌ಚಂದ್ ಮಹಾಜನ್ ಆಯೋಗವು ಕಾಸರಗೋಡು ಮತ್ತು ಮಂಜೇಶ್ವರವನ್ನು ಮೈಸೂರು ರಾಜ್ಯಕ್ಕೆ ಸೇರಿಸಲು ಶಿಫಾರಸು ಮಾಡಿದ್ದರೂ, ಕೇರಳ ಸರ್ಕಾರದ ವಿರೋಧದಿಂದಾಗಿ ಅದು ಕಾರ್ಯರೂಪಕ್ಕೆ ಬರಲಿಲ್ಲ. ಬಿ.ಎಂ. ಉಡುಪ ಮತ್ತು ಉಮೇಶ್‌ ರಾವ್‌ ಸೇರಿದಂತೆ ಅನೇಕರು ಈ ಹೋರಾಟದಲ್ಲಿ ಜೈಲು ಸೇರಿದರು. ಪ್ರಸ್ತುತ ಅಲ್ಲಿನ ಕಚೇರಿ ಮತ್ತು ಶಾಲೆಗಳಲ್ಲಿ ಮಲಯಾಳೀಕರಣದ ಪ್ರಭಾವ ಹೆಚ್ಚಾಗಿದ್ದು, ಕನ್ನಡಿಗರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಇಂದಿಗೂ ಹೋರಾಟ ನಡೆಸುತ್ತಿದ್ದಾರೆ.

ಹಂಚಿಕೊಳ್ಳಿ: