ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಕಲಬುರಗಿಯಲ್ಲಿ ಲಷ್ಕರ್-ಎ-ತೊಯ್ಬಾ ಸಂಪರ್ಕಿತ ಉಗ್ರ ಮಮ್ತಾಜ್ ಮಲೀಕ್ ವಿರುದ್ಧ ಎಫ್‌ಐಆರ್ ದಾಖಲು

ಕಲಬುರಗಿ: ಪಾಕಿಸ್ತಾನದ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ (Lashkar-e-Taiba) ಜೊತೆ ಸಂಪರ್ಕ ಹೊಂದಿದ್ದ ಉಗ್ರ ಮಮ್ತಾಜ್ ಮಲೀಕ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...

· ಕಲಬುರಗಿ
ಲಷ್ಕರ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದವನ ಅರೆಸ್ಟ್ ಕೇಸ್ – ಉಗ್ರನ ವಿರುದ್ಧ ಎಫ್‌ಐಆರ್
ಹಂಚಿಕೊಳ್ಳಿ:

ಕಲಬುರಗಿಯಲ್ಲಿ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ನಂಟು ಹೊಂದಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ ಮಲೀಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಬಿಎನ್‌ಎಸ್ 113(3) ಮತ್ತು 197(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ಸ್‌ಪೆಕ್ಟರ್ ಸುಶೀಲ್ ಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿಯ ಮೊಬೈಲ್ ವಶಪಡಿಸಿಕೊಂಡಿದ್ದು, ಅದರಲ್ಲಿ ಪಾಕಿಸ್ತಾನದ ಕಮಾಂಡರ್ ಜೈನುಲ್ ಅಬ್ದಿನ್ ಜೊತೆಗಿನ ಸಂಪರ್ಕ ಮತ್ತು ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿವೆ. ಆರೋಪಿಯು ಸ್ಥಳೀಯ ಸರಾಫ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಇಮಾಮ್ ಮೇಂದಿ ಸೇರಿದಂತೆ ವಿವಿಧ ವಾಟ್ಸಪ್ ಗುಂಪುಗಳಲ್ಲಿ ಸಕ್ರಿಯನಾಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಹಂಚಿಕೊಳ್ಳಿ: