ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಕಲಬುರಗಿಯಲ್ಲಿ ರೈತರ ಸಾಲಮನ್ನಾ ಸಾಧ್ಯವಿಲ್ಲ ಎಂದ ಬಿ.ಕೆ.ಹರಿಪ್ರಸಾದ್

ಕಲಬುರಗಿ: ಗ್ಯಾರಂಟಿಯಿಂದ (Gguarantee Schemes) ರೈತರ ಸಾಲಮನ್ನಾ (Loan Waiver) ಮಾಡಲು ಆಗಲ್ಲ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್‌ (B.K. Hariprasad) ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...

· ಕಲಬುರಗಿ
ಗ್ಯಾರಂಟಿಯಿಂದಾಗಿ ಸಾಲಮನ್ನಾ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್‌
ಹಂಚಿಕೊಳ್ಳಿ:

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್, ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳಿಂದಾಗಿ ರೈತರ ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾಲಮನ್ನಾ ಬದಲಿಗೆ ರೈತರಿಗೆ ಪರ್ಯಾಯವಾಗಿ ಅಗತ್ಯವಿರುವ ಇತರ ನೆರವುಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶರಣಪ್ಪ ಮಟ್ಟೂರ್ ಅವರಿಗೆ ಮತ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು. ರಾಜ್ಯದಲ್ಲಿ ಮೂರನೇ ಸಿಎಂ ಬರುತ್ತಾರೆ ಎಂಬ ವಿಜಯೇಂದ್ರ ಅವರ ಹೇಳಿಕೆಯನ್ನು ಅವರು ತಳ್ಳಿಹಾಕಿದ್ದು, ಇದು ಕೇವಲ ಅವರ ಭ್ರಮೆಯಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.

ಹಂಚಿಕೊಳ್ಳಿ: