ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಕೋಲಾರ ಜಿಲ್ಲಾಸ್ಪತ್ರೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ, ಮೂಲಸೌಕರ್ಯ ಸುಧಾರಣೆಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಕೋಲಾರ ಜಿಲ್ಲಾಸ್ಪತ್ರೆಗೆ (Kolar District Hospital) ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆ ಭೇಟಿ ವೇಳೆ ರೋಗಿ...

· ಕೋಲಾರ
ಕೋಲಾರ ಜಿಲ್ಲಾಸ್ಪತ್ರೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ – ಆಸ್ಪತ್ರೆ ವ್ಯವಸ್ಥೆಗಳ ಪರಿಶೀಲನೆ
ಹಂಚಿಕೊಳ್ಳಿ:

ಕೋಲಾರ ಜಿಲ್ಲಾಸ್ಪತ್ರೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಆಸ್ಪತ್ರೆಯ ಸ್ವಚ್ಛತೆ, ಕಟ್ಟಡದ ಸ್ಥಿತಿಗತಿ ಹಾಗೂ ಪಾರ್ಕಿಂಗ್ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸುವಂತೆ ಅವರು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಹಂಚಿಕೊಳ್ಳಿ: