ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮೈಸೂರು ದಸರಾ: 750 ಕೆಜಿ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆಗೈದ ಸಿಎಂ ಡಿಕೆ ಶಿವಕುಮಾರ್

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂತಿಮ ಘಟ್ಟವಾದ ಐತಿಹಾಸಿಕ ಜಂಬೂಸವಾರಿಗೆ ಬುಧವಾರ ಮಧ್ಯಾಹ್ನ 4 ಗಂಟೆಗೆ ಚಾಲನೆ ನೀಡಲಾಗಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜವಂಶಸ್ಥ ಯದುವೀರ್ ಒಡೆಯ...

· ಮೈಸೂರು
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ: ತಾಯಿ ಚಾಮುಂಡೇಶ್ವರಿಗೆ CM ಡಿಕೆ ಶಿವಕುಮಾರ್ ಪುಷ್ಪಾರ್ಚನೆ
ಹಂಚಿಕೊಳ್ಳಿ:

ಮೈಸೂರು ಅರಮನೆ ಆವರಣದಲ್ಲಿ ಬುಧವಾರ ಮಧ್ಯಾಹ್ನ ನಾಲ್ಕು ಗಂಟೆಗೆ ಐತಿಹಾಸಿಕ ಜಂಬೂಸವಾರಿಗೆ ವಿಧ್ಯುಕ್ತ ಚಾಲನೆ ದೊರೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾಯಿ ಚಾಮುಂಡೇಶ್ವರಿ ದೇವಿಯ ವಿಗ್ರಹವಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಿದರು. ರಾಜವಂಶಸ್ಥ ಯದುವೀರ್ ಒಡೆಯರ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹಾಗೂ ಕೇರಳ ಸಿಎಂ ಸತೀಶನ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಶಾಂತ ಆನೆಯ ನೇತೃತ್ವದಲ್ಲಿ ಸಾಗುತ್ತಿರುವ ಈ ಮೆರವಣಿಗೆಯಲ್ಲಿ 60 ಸ್ತಬ್ಧಚಿತ್ರಗಳು ಮತ್ತು 50ಕ್ಕೂ ಹೆಚ್ಚು ಕಲಾತಂಡಗಳು ಪಾಲ್ಗೊಂಡಿದ್ದು, ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗಲಿದೆ.

ಹಂಚಿಕೊಳ್ಳಿ: