ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ನ.13ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ ರಣಬಾಲಿ ಸಿನಿಮಾ

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ನಟನೆಯ 'ರಣಬಾಲಿ' ಸಿನಿಮಾ ಒಟಿಟಿಗೆ ಬರಲು ಸಜ್ಜಾಗಿದೆ.ಇದೆ 13 ರಂದು ನೆಟ್‌ಫ್ಲಿಕ್ಸ್‌ನಲ್ಲಿ ರಣಬಾಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ತೆಲುಗಿನ ಈ ಸಿನಿಮಾ ಅ.16ರಂದು ವಿಶ್ವದಾ...

ನ.13ಕ್ಕೆ ಒಟಿಟಿಗೆ ಬರುತ್ತಿದೆ ವಿಜಯ್- ರಶ್ಮಿಕಾ ನಟನೆಯ 'ರಣಬಾಲಿ'
ಹಂಚಿಕೊಳ್ಳಿ:

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ರಣಬಾಲಿ ಚಿತ್ರವು ನವೆಂಬರ್ 13ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರದರ್ಶನ ಕಾಣಲಿದೆ. ಅಕ್ಟೋಬರ್ 16ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಲನಚಿತ್ರವು ಸುಮಾರು 80 ರಿಂದ 81 ಕೋಟಿ ರೂಪಾಯಿಗಳ ಗಳಿಕೆ ಕಂಡಿದೆ. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ರೇಕ್ಷಕರಿಗೆ ಈ ಸಿನಿಮಾ ಲಭ್ಯವಾಗಲಿದೆ. ರಾಹುಲ್ ಸಂಕ್ರಿತ್ಯನ್ ನಿರ್ದೇಶನದ ಈ ಐತಿಹಾಸಿಕ ಕಥಾಹಂದರವುಳ್ಳ ಚಿತ್ರದಲ್ಲಿ ಹಾಲಿವುಡ್ ನಟ ಅರ್ನೋಲ್ಡ್ ವೊಸ್ಲೊ ಕೂಡ ಕಾಣಿಸಿಕೊಂಡಿದ್ದಾರೆ.

ಹಂಚಿಕೊಳ್ಳಿ: