ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ನವದೆಹಲಿಯಲ್ಲಿ ಬಿಲಾಂಗಿಂಗ್ ಪುಸ್ತಕದ ಬಗ್ಗೆ ಸೋನಿಯಾ ಗಾಂಧಿ ಮಾಹಿತಿ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' (Belonging: A Journey of Love) ಕುರಿತು ಮಾತನಾಡಿದ್ದಾರೆ.ʼಇದು ರಾಜಕೀಯ ಪುಸ್ತಕವಲ್ಲ, ಬದಲ...

ರಾಜಕೀಯ ಪುಸ್ತಕವಲ್ಲ, ವೈಯಕ್ತಿಕ ಅನುಭವಗಳ ಕಥನ: ಆತ್ಮಕಥೆ ಬಗ್ಗೆ ಸೋನಿಯಾ ಗಾಂಧಿ
ಹಂಚಿಕೊಳ್ಳಿ:

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಮ್ಮ ಆತ್ಮಚರಿತ್ರೆ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಯಾವುದೇ ರಾಜಕೀಯ ವಿಚಾರಗಳನ್ನು ಒಳಗೊಂಡಿಲ್ಲ ಬದಲಾಗಿ ತಮ್ಮ ವೈಯಕ್ತಿಕ ಬದುಕಿನ ಪಯಣ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಕೃತಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರೊಂದಿಗಿನ ಒಡನಾಟ ಹಾಗೂ ಕುಟುಂಬದ ಕಠಿಣ ದಿನಗಳ ಬಗ್ಗೆ ಪುಸ್ತಕದಲ್ಲಿ ವಿವರಿಸಲಾಗಿದೆ. ನವೆಂಬರ್ 10ರಂದು ಮಾರುಕಟ್ಟೆಗೆ ಬರಲಿರುವ ಈ ಪುಸ್ತಕದಲ್ಲಿ ಪ್ರಧಾನಿ ಹುದ್ದೆ ತ್ಯಜಿಸಿದ ನಿರ್ಧಾರ ಸೇರಿದಂತೆ ಹಲವು ಮಹತ್ವದ ಸಂಗತಿಗಳು ದಾಖಲಾಗಿವೆ.

ಹಂಚಿಕೊಳ್ಳಿ: