ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ನವದೆಹಲಿಯಲ್ಲಿ ಪ್ರಧಾನಿ ಮೋದಿಗೆ ಬಹಿರಂಗ ಚರ್ಚೆಗೆ ಮತ್ತೆ ಸವಾಲು ಹಾಕಿದ ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ದಿನದಂದು ನೀಡಿರುವ ‘ದಿಮಾಗಿ ನಕ್ಸಲ್‌’ ಹೇಳಿಕೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ ಪ್ರಕ್ರಿಯಿಸಿದ್ದಾರೆ. ದೇಶದ್ರೋಹಿ ಯಾರು ಮತ್ತು ವಿದೇಶಿ ಶಕ್ಷಿಗಳು ಯಾ...

ಸಮಯ, ಸ್ಥಳ ನೀವೇ ಹೇಳಿ: ಪ್ರಧಾನಿ ಮೋದಿಯನ್ನು ಮತ್ತೆ ಚರ್ಚೆಗೆ ಕರೆದ ರಾಹುಲ್ ಗಾಂಧಿ
ಹಂಚಿಕೊಳ್ಳಿ:

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ದಿಮಾಗಿ ನಕ್ಸಲ್ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಛತ್ತೀಸಗಢದ ಬಸ್ತಾರ್‌ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸುವಾಗ ಮೋದಿ ಈ ಪದ ಬಳಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಾಹುಲ್ ಗಾಂಧಿ, ದೇಶದ್ರೋಹಿಗಳು ಮತ್ತು ವಿದೇಶಿ ಶಕ್ತಿಗಳ ಕುರಿತಾದ ವಿಷಯಗಳ ಬಗ್ಗೆ ಎಲ್ಲಿ ಬೇಕಾದರೂ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದಾರೆ. ಪ್ರಧಾನಿಯವರ ಹೇಳಿಕೆಗಳನ್ನು ಸುಳ್ಳು ಎಂದು ಬಣ್ಣಿಸಿರುವ ರಾಹುಲ್, ಚರ್ಚೆಯ ನಂತರ ಮೋದಿ ಅವರು ಒಬ್ಬ ಯೋಧನ ಮುಂದೆ ನಿಲ್ಲಲು ಕೂಡ ಹಿಂಜರಿಯುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಂಚಿಕೊಳ್ಳಿ: