ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ಕರ್ನಾಟಕ

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿ ಡ್ರಗ್ಸ್ ಮಾರಾಟ ಪ್ರಶ್ನಿಸಿದ ಹೋರಾಟಗಾರನ ಹತ್ಯೆ

ಚಂಢೀಗಡ: ಡ್ರಗ್ಸ್ ಮಾರಾಟ ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಲೈವ್‌ ಮಾಡುತ್ತಿದ್ದ ಮಾದಕ ದ್ರವ್ಯ ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಅವರನ್ನು ಮೆಡಿಕಲ್ ಸ್ಟೋರ್ ಮಾಲೀಕನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.ಪಂಜಾಬ್‌ನ...

ಪಂಜಾಬ್: ಡ್ರಗ್ಸ್ ಮಾರಾಟ ಪ್ರಶ್ನಿಸಿ ಲೈವ್ ಬಂದಿದ್ದ ಹೋರಾಟಗಾರನ ಗುಂಡಿಕ್ಕಿ ಹತ್ಯೆ
ಹಂಚಿಕೊಳ್ಳಿ:

ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಅಕ್ರಮ ಮಾದಕ ದ್ರವ್ಯ ಮಾರಾಟದ ವಿರುದ್ಧ ಫೇಸ್‌ಬುಕ್ ಲೈವ್ ಮಾಡುತ್ತಿದ್ದ ಹೋರಾಟಗಾರ ಪರ್ವಿಂದರ್ ಸಿಂಗ್ ಅವರನ್ನು ಮೆಡಿಕಲ್ ಸ್ಟೋರ್ ಮಾಲೀಕ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಅಂಗಡಿಯಲ್ಲಿದ್ದ ಔಷಧಗಳ ಮಾರಾಟದ ಕುರಿತು ಪ್ರಶ್ನಿಸುತ್ತಿದ್ದಾಗ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಆರೋಪಿ ಗುಂಡು ಹಾರಿಸಿದ್ದಾನೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಹತ್ಯೆಯು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ರಾಜಕೀಯ ನಾಯಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹಂಚಿಕೊಳ್ಳಿ: