ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಪಟ್ನಾದಲ್ಲಿ ಬ್ರಾಹ್ಮಣರು ಮುಸ್ಲಿಮರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಪ್ರಶಾಂತ್ ಕಿಶೋರ್ ಕರೆ

ಪಟ್ನಾ: 'ಬಿಹಾರದ ಬ್ರಾಹ್ಮಣರು ಮುಸ್ಲಿಮರೊಂದಿಗೆ ಮತ್ತೆ ಬಾಂಧವ್ಯ ಬೆಳೆಸಿಕೊಳ್ಳುವ ಅಗತ್ಯವಿದೆ. ಬಿಜೆಪಿಯನ್ನು ಬೆಂಬಲಿಸುವ ಮೂಲಕ ಅವರು ಅನಗತ್ಯವಾಗಿ ಮುಸ್ಲಿಮರನ್ನು ದೂರ ಮಾಡಿದ್ದಾರೆ' ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪ...

ಮುಸ್ಲಿಮರೊಂದಿಗೆ ಬ್ರಾಹ್ಮಣರು ಕೈಜೋಡಿಸಬೇಕು: ಪ್ರಶಾಂತ್ ಕಿಶೋರ್
ಹಂಚಿಕೊಳ್ಳಿ:

ಬಿಹಾರದ ಬ್ರಾಹ್ಮಣರು ಮುಸ್ಲಿಮರ ಜೊತೆಗಿನ ಹಳೆಯ ಬಾಂಧವ್ಯವನ್ನು ಮರುಸ್ಥಾಪಿಸಿಕೊಳ್ಳುವುದು ಸೂಕ್ತ ಎಂದು ಜನ ಸುರಾಜ್ ಪಕ್ಷದ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿಯನ್ನು ಬೆಂಬಲಿಸುವ ಭರದಲ್ಲಿ ಬ್ರಾಹ್ಮಣರು ಮುಸ್ಲಿಮರನ್ನು ದೂರವಿರಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಈ ಹೇಳಿಕೆಯನ್ನು ವಿರೋಧಿಸಿದ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ, ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ನ ಬಿ-ಟೀಮ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರಶಾಂತ್ ಕಿಶೋರ್, ಬ್ರಾಹ್ಮಣರು ಮುಸ್ಲಿಮರಲ್ಲದೆ ಅತಿ ಹಿಂದುಳಿದ ವರ್ಗಗಳ ಜೊತೆಗೂ ಉತ್ತಮ ಸಂಬಂಧ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಪುನರುಚ್ಚರಿಸಿದ್ದಾರೆ.

ಹಂಚಿಕೊಳ್ಳಿ: