ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ರಾಜ್ಯದ 226 ತಾಲ್ಲೂಕುಗಳಲ್ಲಿ ಬರ ಪರಿಹಾರ ವಿತರಣೆಗೆ 17 ಕಠಿಣ ಷರತ್ತುಗಳ ವಿಧಿಸಿದ ಸರ್ಕಾರ

– ಒಬ್ಬ ರೈತನಿಗೆ 2-3 ಕಡೆ ಜಮೀನಿದ್ರೆ ಗರಿಷ್ಟ 2 ಹೆಕ್ಟೇರ್‌ಗೆ ಮಾತ್ರ ಪರಿಹಾರ ಬೆಂಗಳೂರು: ರಾಜ್ಯದಲ್ಲಿ 226 ತಾಲ್ಲೂಕುಗಳಲ್ಲಿ ಬರ ಘೋಷಣೆಯಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ (Government of...

· ಬೆಂಗಳೂರು ಗ್ರಾಮಾಂತರ
2,500 ರೂ. ಬರ ಪರಿಹಾರಕ್ಕೆ 17 ಷರತ್ತು ವಿಧಿಸಿದ ರಾಜ್ಯ ಸರ್ಕಾರ – ಯಾರು ಪರಿಹಾರಕ್ಕೆ ಅರ್ಹರು?
ಹಂಚಿಕೊಳ್ಳಿ:

ರಾಜ್ಯದ 226 ತಾಲ್ಲೂಕುಗಳಲ್ಲಿನ ಬರಪೀಡಿತ ರೈತರಿಗೆ ತಲಾ 2,500 ರೂಪಾಯಿ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ 17 ಪ್ರಮುಖ ಷರತ್ತುಗಳನ್ನು ಜಾರಿಗೆ ತಂದಿದೆ. ಅರ್ಹ ರೈತರು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರಬೇಕು ಮತ್ತು ಭೂಮಿ ದತ್ತಾಂಶದಲ್ಲಿನ ಮಾಹಿತಿಯ ಆಧಾರದಲ್ಲಿ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಲಿದೆ. ಕೃಷಿಯೇತರ ಉದ್ದೇಶಕ್ಕೆ ಬಳಸುವ ಜಮೀನುಗಳು ಹಾಗೂ ಭೂಸ್ವಾಧೀನವಾದ ಪ್ರದೇಶಗಳಿಗೆ ಪರಿಹಾರ ಸಿಗುವುದಿಲ್ಲ. ಒಬ್ಬ ರೈತರಿಗೆ ಗರಿಷ್ಠ 2 ಹೆಕ್ಟೇರ್ ಜಮೀನಿಗೆ ಮಾತ್ರ ಮಿತಿ ವಿಧಿಸಲಾಗಿದ್ದು, ಕಡಿಮೆ ಜಮೀನು ಹೊಂದಿರುವವರಿಂದ ಪರಿಹಾರ ವಿತರಣೆ ಆರಂಭವಾಗಲಿದೆ.

ಹಂಚಿಕೊಳ್ಳಿ: