ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ರಾಮನಗರ: ಜಿಬಿಡಿಎ ಅಧ್ಯಕ್ಷರಾಗಿ ಎಲ್.ಚಂದ್ರಶೇಖರ್ ನೇಮಕ

ರಾಮನಗರ: ಬಿಡದಿ ಟೌನ್‌ಶಿಪ್ (Bidadi Township) ಯೋಜನೆಗೆ ಸಂಬಂಧಿಸಿದಂತೆ ತೀವ್ರ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (GBDA) ರಾಜ್ಯ ಸರ್ಕಾರ ನೂತನ ಅಧ್ಯಕ್ಷರನ್ನು ನ...

· ರಾಮನಗರ
ಬಿಡದಿ ಟೌನ್‌ಶಿಪ್ ಜಟಾಪಟಿ ನಡುವೆಯೇ ಜಿಬಿಡಿಎಗೆ ನೂತನ ಅಧ್ಯಕ್ಷರ ನೇಮಕ – ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಪುತ್ರನಿಗೆ ಸ್ಥಾನ
ಹಂಚಿಕೊಳ್ಳಿ:

ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ವಿವಾದಗಳ ನಡುವೆಯೇ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಅವರ ಪುತ್ರ ಎಲ್.ಚಂದ್ರಶೇಖರ್ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ಹಿಂದೆ ಮೂರು ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ಗಾಣಕಲ್ ನಟರಾಜ್ ಅವರ ಜಾಗಕ್ಕೆ ಚಂದ್ರಶೇಖರ್ ಅವರನ್ನು ಸರ್ಕಾರ ನಿಯೋಜಿಸಿದೆ. ಯೋಜನೆಗೆ ಒಳಪಡುವ ಕಂದಾಯ ಗ್ರಾಮಗಳ ಅಂತಿಮ ಅಧಿಸೂಚನೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಈ ಬದಲಾವಣೆ ನಡೆದಿದೆ.

ಹಂಚಿಕೊಳ್ಳಿ: