ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಭ್ರಷ್ಟಾಚಾರ ಆರೋಪಿತ ಕುಂ.ಞಿ ಅಹಮದ್ ನೇಮಕ

– ಕುಂ.ಞಿ ಅಹಮದ್ ವಿರುದ್ಧ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪ ಮಂಡ್ಯ: ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯಾಗಿ ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಯೊಬ್ಬರನ್ನ ನೇಮಕ ಮಾಡಿರುವುದು ತೀವ್ರ ಚರ್...

· ಮಂಡ್ಯ
ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಭ್ರಷ್ಟಾಚಾರ ಆರೋಪಿತ ಅಧಿಕಾರಿ ನೇಮಕ
ಹಂಚಿಕೊಳ್ಳಿ:

ತುರುವೇಕೆರೆ ಮಾಜಿ ತಹಶೀಲ್ದಾರ್ ಕುಂ.ಞಿ ಅಹಮದ್ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಇವರ ವಿರುದ್ಧ ನಾಗಮಂಗಲದಲ್ಲಿ ಕೋವಿಡ್ ಮತ್ತು ಪ್ರಕೃತಿ ವಿಕೋಪದ 3 ಕೋಟಿ ರೂ. ಅನುದಾನ ದುರುಪಯೋಗ, ದೇವಾಲಯದ ಸೊತ್ತುಗಳ ಅವ್ಯವಹಾರ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಭೂ ಹಗರಣ ಎಸಗಿದ ಗಂಭೀರ ಆರೋಪಗಳಿವೆ. ಮಂಡ್ಯದ ಸಾಮಾಜಿಕ ಕಾರ್ಯಕರ್ತ ಕೆ.ಆರ್. ರವೀಂದ್ರ ಅವರು ಈ ನೇಮಕವನ್ನು ವಿರೋಧಿಸಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಆರೋಪಿತ ಅಧಿಕಾರಿಯ ವಿರುದ್ಧ ನ್ಯಾಯಾಲಯದ ಜಾಮೀನು ರಹಿತ ವಾರಂಟ್ ಇದ್ದರೂ ಮಹತ್ವದ ಹುದ್ದೆ ನೀಡಿರುವುದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಂಚಿಕೊಳ್ಳಿ: