ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ಕಾವೇರಿ ನೀರು ಹರಿಸಲು ಸಮಿತಿ ಸೂಚನೆ

ಹೊಸದಿಲ್ಲಿ: ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.ಶುಕ್ರವಾರ ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನೀರಿನ ಸ್ಥಿತಗತಿ ಮ...

ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್ ನೀರು, ಕರ್ನಾಟಕಕ್ಕೆ ಸಮಿತಿ ಸೂಚನೆ
ಹಂಚಿಕೊಳ್ಳಿ:

ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತಗ್ಗಿರುವುದರಿಂದ ನೀರು ಹರಿಸುವುದು ಕಷ್ಟ ಎಂದು ಕರ್ನಾಟಕ ಸಭೆಯಲ್ಲಿ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿತ್ತು. ಆದರೆ ಎರಡೂ ರಾಜ್ಯಗಳ ವಾದವನ್ನು ಆಲಿಸಿದ ಸಮಿತಿಯು ಮುಂದಿನ 15 ದಿನಗಳ ಅವಧಿಯಲ್ಲಿ ಒಟ್ಟಾರೆ 3 ಟಿಎಂಸಿ ಅಡಿ ನೀರನ್ನು ಹರಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದೆ.

ಹಂಚಿಕೊಳ್ಳಿ: