ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ವಿಧಿವಶ!
ನವದೆಹಲಿ: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಇಂದು ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾದರು. ಪಣಜಿ ಸಮೀಪದ ಡೋನಾ... The post ಬಾಲಿವುಡ್ ಹಿರಿಯ ನಟ, ನಾನಾ ಪಾಟೇಕರ್ ಇನ್ನಿಲ್ಲ first appeared o...

ನವದೆಹಲಿ: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಇಂದು ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾದರು.
ಪಣಜಿ ಸಮೀಪದ ಡೋನಾ ಪೌಲಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ 75 ವರ್ಷದ ನಟ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.
45 ನಿಮಿಷಗಳ ನಿರಂತರ ಸಿಪಿಆರ್ (CPR) ನೀಡಿದರೂ ಪಾಟೇಕರ್ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಇಂದು ನಸುಕಿನ ಜಾವ 5:10ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಪಿಟಿಐ ತಿಳಿಸಿದೆ.
ವೈದ್ಯಕೀಯ-ಕಾನೂನು ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.




