ಮುಖ್ಯ ವಿಷಯಕ್ಕೆ ಹೋಗಿ
The Karnataka Today
15 Oct
ಸುದ್ದಿ
ಸುದ್ದಿ

ಬರಪೀಡಿತ ತಾಲೂಕುಗಳು: ರಾಜ್ಯದಲ್ಲಿ 226ಕ್ಕೆ ಏರಿಕೆ

– ಬರ ಪರಿಹಾರದ ಅಂತಿಮ ಮೆಮೊರಾಂಡಮ್ ಸಿದ್ಧತೆ, ಶೀಘ್ರದಲ್ಲೇ ಕೇಂದ್ರಕ್ಕೆ ನಿಯೋಗ – SC, ST ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ಬಗ್ಗೆ ಸಂಪುಟದಲ್ಲಿ ಚರ್ಚಿಸಿ, ತೀರ್ಮಾನ ಬೆಂಗಳೂರು: ರಾಜ್ಯದಲ್ಲಿ ಮತ್ತೆ 9 ತಾಲೂಕುಗಳನ್...

· ಬೆಂಗಳೂರು ನಗರ
ಮತ್ತೆ 9 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ – ಒಟ್ಟು ಸಂಖ್ಯೆ 226ಕ್ಕೆ ಏರಿಕೆ: ಡಿಸಿಎಂ
ಹಂಚಿಕೊಳ್ಳಿ:

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದ್ದು, ನಷ್ಟದ ಕುರಿತು ಅಂತಿಮ ಮೆಮೊರಾಂಡಮ್ ಸಿದ್ಧಪಡಿಸಲಾಗುತ್ತಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ವರದಿಯನ್ನು ಸಲ್ಲಿಸಲು ಶೀಘ್ರವೇ ದೆಹಲಿಗೆ ನಿಯೋಗ ತೆರಳಲಿದ್ದು, ಎನ್‌ಡಿಆರ್‌ಎಫ್ ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಇನ್ನು ಎಸ್‌ಸಿ-ಎಸ್‌ಟಿ ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಹಂಚಿಕೊಳ್ಳಿ: