ಬೆಂಗಳೂರಿನಲ್ಲಿ ಶೀಘ್ರವೇ ಬ್ಲೂ ಲೈನ್ ಮೆಟ್ರೋ ಸೇವೆ ಆರಂಭ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಬಹುನೀರಿಕ್ಷಿತ ಮೆಟ್ರೋ ಮಾರ್ಗದ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಬ್ಲೂ ಲೈನ್ ಅನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲು ಸಿದ್ಧ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾ...

ಬೆಂಗಳೂರಿನ ಮೆಟ್ರೋ ಬ್ಲೂ ಲೈನ್ ಯೋಜನೆಯನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೈಯಪ್ಪನಹಳ್ಳಿ ಡಿಪೋದಲ್ಲಿ ಚಾಲಕ ರಹಿತ ರೈಲಿನ ಪ್ರಾಥಮಿಕ ಹಂತದ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಮಾರ್ಗದ ಪರೀಕ್ಷಾರ್ಥ ಸಂಚಾರ ಆರಂಭವಾಗಲಿದೆ. ನಗರದ ಸಾರಿಗೆ ಸಂಪರ್ಕವನ್ನು ಸುಧಾರಿಸಲು ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.




