ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೆಂಗಳೂರಿನಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ಮನೆಗೆ ನಂಟು ಪತ್ತೆ

– ಹೆಚ್‌ಡಿಕೆ ಮನೆಯಲ್ಲೇ ಮೊಬೈಲ್‌ ವ್ಯವಹಾರ: ನಗರ ಪೊಲೀಸ್‌ ಆಯುಕ್ತರ ಹೇಳಿಕೆ – ಕುಮಾರಸ್ವಾಮಿಗೆ ನೋಟಿಸ್‌ ಕೊಡುವ ಸಾಧ್ಯತೆ? ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್‌ ಪ್ರಕರಣಕ್ಕೆ (Sting Operation) ಬಿಗ್‌ ಟ...

· ಬೆಂಗಳೂರು ನಗರ
ಸ್ಟಿಂಗ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ಮೊದಲ ಬಾರಿಗೆ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿದ ಪೊಲೀಸರು
ಹಂಚಿಕೊಳ್ಳಿ:

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ಕೇಳಿಬಂದಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ, ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ಮೊಬೈಲ್ ವಿನಿಮಯ ನಡೆದಿದೆ. ರಿತೇಶ್ ಪಾಂಡೆ ಎಂಬುವವರು ಸಚಿವರ ವಿಳಾಸದಲ್ಲಿದ್ದರು ಮತ್ತು ಪ್ರಜ್ವಲ್ ಪ್ರಸಾದ್ ಸೂಚನೆಯ ಮೇರೆಗೆ ವಿಡಿಯೋ ಅಪ್ಲೋಡ್ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಪ್ರಜ್ವಲ್ ಪ್ರಸಾದ್ ಹಾಗೂ ವಿನೋದ್ ಶರ್ಮ ಸದ್ಯ ನಾಪತ್ತೆಯಾಗಿದ್ದು, ಇವರ ಬಂಧನದ ನಂತರ ಪ್ರಕರಣದ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಹಂಚಿಕೊಳ್ಳಿ: