ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಸರ್ಕಾರ ಮತ್ತೊಂದು ದರ ಏರಿಕೆಯ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಪ್ರಯಾಣ ದರಗಳನ್ನು ಭಾರಿ ಪ್ರ...

· ಬಳ್ಳಾರಿ
ಕಲಬುರಗಿಗೆ 174 ರೂ. ಏರಿಕೆ – ಬೆಂಗಳೂರಿನಿಂದ ನಿಮ್ಮ ಊರಿಗೆ ಟಿಕೆಟ್‌ ದರ ಎಷ್ಟು ಹೆಚ್ಚಳ?
ಹಂಚಿಕೊಳ್ಳಿ:

ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರಗಳನ್ನು ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸಾಮಾನ್ಯ ಬಸ್ಸುಗಳಲ್ಲಿ ಪ್ರಯಾಣದ ಹಂತಗಳಿಗೆ ಅನುಗುಣವಾಗಿ 9 ರೂ. ವರೆಗೆ ಮತ್ತು ವೇಗದೂತ ಬಸ್ಸುಗಳಲ್ಲಿ ದೂರದ ಪ್ರಯಾಣಕ್ಕೆ 174 ರೂ. ವರೆಗೆ ದರ ಹೆಚ್ಚಿಸಲಾಗಿದೆ. ಬಿಎಂಟಿಸಿ ಬಸ್ಸುಗಳಲ್ಲಿ ಪ್ರತಿ ಸ್ಟೇಜ್‌ಗೆ 4 ರೂ. ನಂತೆ ಏರಿಕೆಯಾಗಿದ್ದು, ದೀರ್ಘ ಪ್ರಯಾಣಕ್ಕೆ ಗರಿಷ್ಠ 12 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರದಿಂದಾಗಿ ಬೆಂಗಳೂರಿನಿಂದ ವಿವಿಧ ಜಿಲ್ಲಾ ಕೇಂದ್ರಗಳಿಗೆ ತೆರಳುವ ಪ್ರಯಾಣಿಕರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬಿದ್ದಿದೆ.

ಹಂಚಿಕೊಳ್ಳಿ: