ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೆಂಗಳೂರು: ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ ದಂಡ, ದೂರುದಾರರಿಗೂ ದಂಡದ ಬಿಸಿ

​ಬೆಂಗಳೂರು, ಅ.18: ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ‘ಕರ್ನಾಟಕ... The post ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿ...

· ಉಡುಪಿ
ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ ಭಾರಿ ದಂಡ; ಹುಸಿ, ದುರುದ್ದೇಶಪೂರಿತ ದೂರು ನೀಡುವವರಿಗೂ ಬೀಳಲಿದೆ ದಂಡ
ಹಂಚಿಕೊಳ್ಳಿ:

ಕರ್ನಾಟಕ ಸರ್ಕಾರವು ಸಕಾಲ ಸೇವೆಗಳ ಅಧಿನಿಯಮ 2026ಕ್ಕೆ ತಿದ್ದುಪಡಿ ತಂದಿದ್ದು, ಸೇವೆ ನೀಡಲು ವಿಳಂಬ ಮಾಡುವ ಅಧಿಕಾರಿಗಳಿಗೆ ದಿನದ ಲೆಕ್ಕದಲ್ಲಿ ಗರಿಷ್ಠ 1,500 ರೂಪಾಯಿ ವರೆಗೆ ದಂಡ ವಿಧಿಸಲು ನಿರ್ಧರಿಸಿದೆ. ಅಧಿಕಾರಿಗಳ ಲೋಪ ಅಥವಾ ತಪ್ಪು ತಿರಸ್ಕಾರದಿಂದ ನಾಗರಿಕರಿಗೆ ತೊಂದರೆಯಾದರೆ ಆ ಮೊತ್ತವನ್ನು ಅಧಿಕಾರಿಯಿಂದಲೇ ವಸೂಲಿ ಮಾಡಲಾಗುತ್ತದೆ. ಅದೇ ರೀತಿ, ಸರ್ಕಾರಿ ನೌಕರರಿಗೆ ಕಿರುಕುಳ ನೀಡುವ ಉದ್ದೇಶದಿಂದ ಸುಳ್ಳು ದೂರುಗಳನ್ನು ಸಲ್ಲಿಸುವ ನಾಗರಿಕರಿಗೂ ಪ್ರತಿ ಅರ್ಜಿಗೆ 1,500 ರೂಪಾಯಿ ದಂಡ ವಿಧಿಸಲಾಗುತ್ತದೆ. ಈ ದಂಡದ ಮೊತ್ತವನ್ನು ಭೂ ಕಂದಾಯ ಬಾಕಿಯಂತೆ ವಸೂಲಿ ಮಾಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ತಿಳಿಸಿದ್ದಾರೆ.

ಹಂಚಿಕೊಳ್ಳಿ: