ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಧಾರವಾಡಕ್ಕೆ ತಲುಪಿದ ಕಬ್ಬು ಬೆಳೆಗಾರರ ಪಾದಯಾತ್ರೆ: ಸರ್ಕಾರದ ಮನವಿ ತಿರಸ್ಕರಿಸಿದ ರೈತರು

ಧಾರವಾಡ/ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯಿಂದ(Belagavi) ಆರಂಭವಾದ ಕಬ್ಬು ಬೆಳೆಗಾರರ(Sugarcane Farmers) ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ...

· ಬೆಳಗಾವಿ
ಧಾರವಾಡಕ್ಕೆ ತಲುಪಿದ ಪಾದಯಾತ್ರೆ: ಸರ್ಕಾರದ ಮನವಿಗೂ ಜಗ್ಗದ ಕಬ್ಬು ಬೆಳೆಗಾರರು
ಹಂಚಿಕೊಳ್ಳಿ:

ಬೆಳಗಾವಿಯಿಂದ ಆರಂಭವಾದ ಕಬ್ಬು ಬೆಳೆಗಾರರ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಧಾರವಾಡ ಜಿಲ್ಲೆಯ ಗುಳೇದಕೊಪ್ಪ ಗ್ರಾಮಕ್ಕೆ ತಲುಪಿದೆ. ಪ್ರತಿಭಟನೆಯನ್ನು ಕೈಬಿಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಡಿದ ಮನವಿಯನ್ನು ರೈತರು ತಿರಸ್ಕರಿಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹುಬ್ಬಳ್ಳಿಯತ್ತ ಪಾದಯಾತ್ರೆ ಮುಂದುವರಿಸಲು ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ ನಿರ್ಧರಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿ ಮತ್ತು ಸಕ್ಕರೆ ಎಂಎಸ್‌ಪಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಆಗ್ರಹಿಸುತ್ತಿದ್ದಾರೆ.

ಹಂಚಿಕೊಳ್ಳಿ: