ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಗೋಕಾಕ್‌ನಲ್ಲಿ ಸರಳವಾಗಿ ನೆರವೇರಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ

ಬೆಳಗಾವಿ: ಲೋಕಸಭೆಯ ಅತ್ಯಂತ ಕಿರಿಯ ಸಂಸದೆಯರಲ್ಲಿ ಒಬ್ಬರಾದ ಚಿಕ್ಕೋಡಿ(Chikkodi) ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿಶ್ಚಿತಾರ್ಥ ಸಮಾರಂಭವು ಅತ್ಯಂತ ಸರಳವಾಗಿ ಮತ್ತು ಸಂಪ್ರದಾಯಬದ್ಧವಾಗಿ ನೆರವೇರಿದೆ. ಲೋ...

· ಬೆಳಗಾವಿ
ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ- ಗೌತಮ್ ಪಾಟೀಲ್ ಯಾರು?
ಹಂಚಿಕೊಳ್ಳಿ:

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ರಾಯಚೂರು ಮೂಲದ ಚಾರ್ಟರ್ಡ್ ಅಕೌಂಟೆಂಟ್ ಗೌತಮ್ ಪಾಟೀಲ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗೋಕಾಕ್‌ನ ಹಿಲ್ ಗಾರ್ಡನ್ ನಿವಾಸದಲ್ಲಿ ನಡೆದ ಈ ಸಮಾರಂಭದಲ್ಲಿ ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು. ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿಯಾಗಿರುವ ಪ್ರಿಯಾಂಕಾ ಅವರ ಈ ಕಾರ್ಯಕ್ರಮವು ಯಾವುದೇ ಅದ್ದೂರಿತನವಿಲ್ಲದೆ ಸಾಂಪ್ರದಾಯಿಕವಾಗಿ ನಡೆಯಿತು. ಬಾಲಚಂದ್ರ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ಸೇರಿದಂತೆ ಕುಟುಂಬದ ಹಿರಿಯರು ನೂತನ ಜೋಡಿಗೆ ಆಶೀರ್ವಾದ ಮಾಡಿದರು.

ಹಂಚಿಕೊಳ್ಳಿ: