ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಕಾರ್ಕಳದ ಬಾಲಾಜಿ ಇನ್ ಹೋಟೆಲ್‌ನಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಮೆಗಾ ಸೇಲ್ಸ್ ಎಕ್ಸ್‌ಪೋ

ಕಾರ್ಕಳದ ಬಾಲಾಜಿ ಇನ್ ಹೋಟೆಲ್‌ನಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಎರಡು ದಿನಗಳ ಮೆಗಾ ಸೇಲ್ಸ್ ಎಕ್ಸ್‌ಪೋ ನಡೆಯಲಿದೆ. ಹೊಸ ಬಿಸಿನೆಸ್ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಈ ಎಕ್ಸ್‌ಪೋ ಉತ್ತಮ ಅವಕಾಶವಾಗಿದ್ದು...

· ಉಡುಪಿ
ಕಾರ್ಕಳದ ಬಾಲಾಜಿ ಇನ್(A Unit of JKAK Ventures) ಹೋಟೆಲ್‌ನಲ್ಲಿ ಎರಡು ದಿನಗಳ ಮೆಗಾ ಸೇಲ್ಸ್ ಎಕ್ಸ್‌ಪೋ
ಹಂಚಿಕೊಳ್ಳಿ:

ಕಾರ್ಕಳದ ಬಾಲಾಜಿ ಇನ್ ಹೋಟೆಲ್‌ನಲ್ಲಿ ಅಕ್ಟೋಬರ್ 31 ಹಾಗೂ ನವೆಂಬರ್ 1 ರಂದು ಎರಡು ದಿನಗಳ ಕಾಲ ಮೆಗಾ ಸೇಲ್ಸ್ ಎಕ್ಸ್‌ಪೋ ಆಯೋಜಿಸಲಾಗಿದೆ. ಹೊಸದಾಗಿ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಇದು ಉತ್ತಮ ವೇದಿಕೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಉದ್ಯಮಶೀಲತೆಯ ಕುರಿತಾದ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಎಕ್ಸ್‌ಪೋಗೆ ಆಗಮಿಸುವವರಿಗೆ ಬಾಲಾಜಿ ರೆಸ್ಟೋರೆಂಟ್ ವತಿಯಿಂದ ರಿಯಾಯಿತಿ ದರದಲ್ಲಿ ಆಹಾರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹೆಚ್ಚಿನ ವಿವರಗಳಿಗೆ 9663729867 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಹಂಚಿಕೊಳ್ಳಿ: