ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಕೆಎಸ್‌ಆರ್‌ಟಿಸಿ ಮಾಸಿಕ ಬಸ್ ಪಾಸ್ ದರ ಏರಿಕೆ: ಪ್ರಯಾಣಿಕರಿಗೆ ಆರ್ಥಿಕ ಹೊರೆ

ಬೆಂಗಳೂರು: ಬಿಎಂಟಿಸಿ ಪಾಸ್(BMTC Pass) ದರ ಏರಿಕೆಯಾದ ಬೆನ್ನಲ್ಲೇ, ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಟಿಕೆಟ್ ದರದ ಜತೆಗೆ ಮಾಸಿಕ ಪಾಸ್‌ಗಳ ದರವನ್ನು(Monthly Pass Rate) ಗಣನೀಯವಾಗಿ ಹೆಚ್ಚಿಸ...

· ಮೈಸೂರು
ಕೆಎಸ್‌ಆರ್‌ಟಿಸಿ ಪಾಸ್ ದರವೂ ಭಾರೀ ಏರಿಕೆ: ಗ್ರಾಮಾಂತರ, ನಗರ ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಶಾಕ್
ಹಂಚಿಕೊಳ್ಳಿ:

ಕೆಎಸ್‌ಆರ್‌ಟಿಸಿ ತನ್ನ ಬಸ್‌ಗಳ ಮಾಸಿಕ ಪಾಸ್ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಇದರನ್ವಯ ವೇಗದೂತ, ತಡೆರಹಿತ ಹಾಗೂ ಸಾಮಾನ್ಯ ಬಸ್‌ಗಳ ಪಾಸ್ ದರಗಳು ಹೆಚ್ಚಾಗಿದ್ದು, ಹಿರಿಯ ನಾಗರಿಕರು ಮತ್ತು ಸಾಮಾನ್ಯ ಪ್ರಯಾಣಿಕರಿಗೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟುಮಾಡಿದೆ. ಮೈಸೂರು, ಮಂಗಳೂರು, ಹಾಸನ ಮತ್ತು ತುಮಕೂರು ಸೇರಿದಂತೆ ವಿವಿಧ ನಗರಗಳ ಸಾರಿಗೆ ಪಾಸ್ ದರಗಳಲ್ಲೂ ಏರಿಕೆ ಮಾಡಲಾಗಿದೆ. ಈ ನಿರ್ಧಾರದಿಂದ ನಿತ್ಯ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಲ್ಲಿ ಅತೃಪ್ತಿ ವ್ಯಕ್ತವಾಗಿದೆ.

ಹಂಚಿಕೊಳ್ಳಿ: